Dailyhunt Logo
  • Light mode
    Follow system
    Dark mode
    • Play Story
    • App Story
ಜೀರ್ಣಶಕ್ತಿ ವೃದ್ಧಿಸಲು ಮಾಡಿ ಈ ಯೋಗ..!

ಜೀರ್ಣಶಕ್ತಿ ವೃದ್ಧಿಸಲು ಮಾಡಿ ಈ ಯೋಗ..!

ಕೆಲವರು ಜೀರ್ಣಕ್ರಿಯೆ ಸಮಸ್ಯೆಯನ್ನು ಅನುಭವಿಸುತ್ತಾರೆ. ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಇದ್ದಾಗ ದೇಹಕ್ಕೆ ಸರಿಯಾದ ಪೋಷಕಾಂಶಗಳು ಸಿಗುವುದಿಲ್ಲ. ಹಾಗಾಗಿ ಈ ಜೀರ್ಣಕ್ರಿಯೆ ಸಮಸ್ಯೆಯನ್ನು ಸುಧಾರಿಸಲು ಔಷಧಗಳನ್ನು ಸೇವಿಸುವ ಬದಲು ಈ ಯೋಗಗಳನ್ನು ಅಭ್ಯಾಸ ಮಾಡಿ.

*ಬೆಕ್ಕು ಹಸುವಿನ ಭಂಗಿ(ಕ್ಯಾಟ್ ಕೌ ಭಂಗಿ) : ಇದು ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ. ಮೊಣಕಾಲಿನ ಮೇಲೆ ಕುಳಿತುಕೊಂಡು ನಿಮ್ಮ ಮಣಿಕಟ್ಟುಗಳನ್ನು ನಿಮ್ಮ ಭುಜದ ಕೆಳಗೆ ಮತ್ತು ಮೊಣಕಾಲನ್ನು ನಿಮ್ಮ ಸೊಂಟದ ಕೆಳಗೆ ಇರಿಸಿ. ತಲೆಯನ್ನು ನೆಲಕ್ಕೆ ಸಮನಾಂತರವಾಗಿರಿಸಿ. ಉಸಿರಾಡುವಾಗ ನಿಮ್ಮ ಹೊಟ್ಟೆಯನ್ನು ಮೇಲಕ್ಕೆ ಕೆಳಕ್ಕೆ ಬಿಡಿ.

ಹೀಗೆ ಮಾಡಿ ನಿಮ್ಮ ʼಸೌಂದರ್ಯʼ ಹೆಚ್ಚಿಸಿಕೊಳ್ಳಿ

*ಒಂಟೆ ಭಂಗಿ (ಉಸ್ತ್ರಾಸನ) : ಇದು ಕಿಬ್ಬೊಟ್ಟೆಯ ಪ್ರದೇಶವನ್ನು ವಿಸ್ತರಿಸುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನೀವು ನೆಲದ ಮೇಲೆ ಮಂಡಿಯೂರಿ ಬಳಿಕ ನಿಮ್ಮ ಬೆನ್ನನ್ನು ಹಿಂದಕ್ಕೆ ಭಾಗಿಸಿ ನಿಮ್ಮ ಕೈಗಳಿಂದ ನಿಮ್ಮ ಕಾಲುಗಳನ್ನು ಹಿಡಿದುಕೊಳ್ಳಿ. 30 ಸೆಕೆಂಡುಗಳ ಕಾಲ ಹೀಗೆ ಮಾಡಿ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia