Wednesday, 05 Aug, 6.35 am ಕನ್ನಡದುನಿಯಾ

ಹೋಮ್
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮಾಜಿ ಸಚಿವ ಹಾಲಪ್ಪಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಮಾಜಿ ಸಚಿವ, ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಸಚಿವ ಸೋಮಶೇಖರ್ ಅವರ ಪುತ್ರನಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಅವರ ಪತ್ನಿ, ಕಾರು ಚಾಲಕ ಮತ್ತು ಒಬ್ಬರು ಸಿಬ್ಬಂದಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top