ಕನ್ನಡದುನಿಯಾ
ಕನ್ನಡದುನಿಯಾ

'ಸರ್ಕಾರಿ ಉದ್ಯೋಗ'ದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ವಿವಿಧ ಇಲಾಖೆಗಳಲ್ಲಿ 25 ಸಾವಿರ ಹುದ್ದೆಗಳಿಗೆ ನೇಮಕಾತಿ

'ಸರ್ಕಾರಿ ಉದ್ಯೋಗ'ದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ವಿವಿಧ ಇಲಾಖೆಗಳಲ್ಲಿ 25 ಸಾವಿರ ಹುದ್ದೆಗಳಿಗೆ ನೇಮಕಾತಿ
  • 934d
  • 4.2k shares

ಲಾಕ್ಡೌನ್ ಸಂಕಷ್ಟದ ಸಮಯದಲ್ಲಿ ಸಂತಸದ ಸುದ್ದಿಯೊಂದು ಇಲ್ಲಿದೆ. ರಾಜ್ಯದಲ್ಲಿ 25 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗಿದೆ.

ಶಿಕ್ಷಕರು, ಪೊಲೀಸ್, ಪ್ರಥಮ ದರ್ಜೆ ಸಹಾಯಕರು, ಫಾರೆಸ್ಟ್ ಗಾರ್ಡ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

10,565 ಪ್ರಾಥಮಿಕ ಶಾಲಾ ಶಿಕ್ಷಕರು, 6686 ಪೊಲೀಸ್ ಕಾನ್ಸ್ ಟೇಬಲ್, 718 ಪೊಲೀಸ್ ಸಬ್ ಇನ್ಸ್ ಪೆಕ್ಟರ್, 3106 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳು, 1279 ದ್ವಿತೀಯ ದರ್ಜೆ ಸಹಾಯಕರು, 1242 ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರು, 350 ಗ್ರಾಮ ಪಂಚಾಯಿತಿ ಕಾರ್ಯದರ್ಶಿ, 339 ಫಾರೆಸ್ಟ್ ಗಾರ್ಡ್, 398 ಸ್ಟೆನೋ, 441 ಬೆರಳಚ್ಚುಗಾರರು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಹೇಳಲಾಗಿದೆ.

No Internet connection

Link Copied