Dailyhunt
ಶೀಘ್ರದಲ್ಲೇ ಬಿಡುಗಡೆಯಾಗಲಿದೆ 'ವಿಷ್ಣುಪ್ರಿಯ' ಚಿತ್ರದ ಮೊದಲ ಹಾಡು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 'ವಿಷ್ಣುಪ್ರಿಯ' ಚಿತ್ರದ ಮೊದಲ ಹಾಡು

ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ಅಭಿನಯದ 'ವಿಷ್ಣುಪ್ರಿಯ' ಚಿತ್ರದ ಮೊದಲನೇ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಅತಿವೇಗವಾಗಿ 100 ವಿಕೆಟ್‍ ಪಡೆದ ಹೆಗ್ಗಳಿಕೆಗೆ ಪಾತ್ರರಾದ ಜಸ್‍ಪ್ರೀತ್ ಬುಮ್ರಾ

ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಮಾಡುತ್ತಿದ್ದು, ಶ್ರೇಯಸ್ ಗೆ ಜೋಡಿಯಾಗಿ ಪ್ರಿಯಾ ವಾರಿಯರ್ ಅಭಿನಯಿಸಿದ್ದಾರೆ ವಿ.ಕೆ. ಪ್ರಕಾಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಇದೊಂದು ನೈಜ ಘಟನೆಯ ಆಧಾರಿತ ಸಿನಿಮಾ ಎಂದು ಹೇಳಲಾಗಿದ್ದು, ಕೆ. ಮಂಜು ಅವರೇ ಈ ಚಿತ್ರವನ್ನು ನಿರ್ಮಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia