Dailyhunt
ತಡರಾತ್ರಿ ಕಾಮದ ಮದದಲ್ಲಿ ಹೇಯಕೃತ್ಯ: ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ತಡರಾತ್ರಿ ಕಾಮದ ಮದದಲ್ಲಿ ಹೇಯಕೃತ್ಯ: ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ಲಖ್ನೋ: ಉತ್ತರ ಪ್ರದೇಶದ ಲಲಿತ್ ಪುರ ಜಿಲ್ಲೆಯಲ್ಲಿ ಯುವಕನೊಬ್ಬ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

70 ವರ್ಷದ ಮಹಿಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ 21 ವರ್ಷದ ಯುವಕ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಒಂಟಿಯಾಗಿದ್ದ ವೃದ್ಧೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಯ ಉಸ್ತುವಾರಿ ಸಬ್ ಇನ್ಸ್ ಪೆಕ್ಟರ್ ದಿಗ್ವಿಜಯಸಿಂಗ್ ಹೇಳಿದ್ದಾರೆ. ಗುರುವಾರ ಪ್ರಕರಣ ದಾಖಲಾಗಿದ್ದು, ಶುಕ್ರವಾರ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia