Dailyhunt
ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶುಭ್ರ ಅಯ್ಯಪ್ಪ

ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶುಭ್ರ ಅಯ್ಯಪ್ಪ

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ನಟಿ ಶುಭ್ರ ಅಯ್ಯಪ್ಪ ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಇದೀಗ ಶುಭ್ರ ಅಯ್ಯಪ್ಪ ಹಾಟ್ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಪ್ರೀತಿಸಿ ಮದುವೆಯಾದ ಪುತ್ರಿ: ಮನನೊಂದ ತಂದೆ-ತಾಯಿ ಸಾವಿಗೆ ಶರಣು

ಮಾಡೆಲ್ ಲೋಕದಿಂದ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಶುಭ್ರ ಅಯ್ಯಪ್ಪ ಅಭಿನಯಿಸಿದ ಮೊದಲ ಸಿನಿಮಾ 'ಪ್ರತಿನಿಧಿ' ನಂತರ ಕೊನೆಯದಾಗಿ ಕನ್ನಡದಲ್ಲಿ 'ವಜ್ರಕಾಯ' ಚಿತ್ರದಲ್ಲಿ ನಟಿಸಿದರು. ನಂತರ ಯಾವ ಸಿನಿಮಾಗಳಲ್ಲೂ ಶುಭ್ರ ಅಯ್ಯಪ್ಪ ಕಾಣಿಸಿಕೊಂಡಿಲ್ಲ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia