ಕನ್ನಡದುನಿಯಾ
ಕನ್ನಡದುನಿಯಾ

ತಂಗಿಯನ್ನು ಪ್ರೀತಿಸಿದ ಸ್ನೇಹಿತ; ಗೆಳೆಯನನ್ನೇ ಹತ್ಯೆಗೈದ ಅಣ್ಣ

ತಂಗಿಯನ್ನು ಪ್ರೀತಿಸಿದ ಸ್ನೇಹಿತ; ಗೆಳೆಯನನ್ನೇ ಹತ್ಯೆಗೈದ ಅಣ್ಣ
  • 41d
  • 0 views
  • 1 shares

ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ ಕಾರಣಕ್ಕೆ ಸ್ನೇಹಿತನನ್ನೇ ಅಣ್ಣನೊಬ್ಬ ಬೀಕರವಾಗಿ ಹತ್ಯೆ ಗೈದಿರುವ ಘಟನೆ ಕಲಬುರ್ಗಿ ಹೊರವಲಯದ ಕಾಳನೂರ್ ಡಾಬಾ ಬಳಿ ಬೆಳಕಿಗೆ ಬಂದಿದೆ.

21 ವರ್ಷದ ಆಕಾಶ್ ಕೊಲೆಯಾದ ಯುವಕ. ಓಂ ನಗರ ಕಾಲೋನಿಯ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ತನ್ನ ಸ್ನೇಹಿತ ಶ್ರೀನಿಧಿ ಎಂಬಾತನ ತಂಗಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಮತ್ತಷ್ಟು ಓದು
Kannada News Now
Kannada News Now

BIGG BREAKING NEWS : ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ʼಬಿಪಿನ್ ರಾವತ್ʼ ಇನ್ನಿಲ್ಲ | Defence Chief General Bipin Rawat no more

BIGG BREAKING NEWS : ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ʼಬಿಪಿನ್ ರಾವತ್ʼ ಇನ್ನಿಲ್ಲ | Defence Chief General Bipin Rawat no more
  • 6hr
  • 0 views
  • 2.4k shares

ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದು
ಕನ್ನಡದುನಿಯಾ
ಕನ್ನಡದುನಿಯಾ

BIG NEWS: ಮರಕ್ಕೆ ಡಿಕ್ಕಿ ಹೊಡೆದ ಸೇನಾ ಹೆಲಿಕಾಪ್ಟರ್; ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬಿದ್ದ ಜನ; ಭಯಾನಕ ದೃಶ್ಯ ವಿವರಿಸಿದ ಪ್ರತ್ಯಕ್ಷದರ್ಶಿ

BIG NEWS: ಮರಕ್ಕೆ ಡಿಕ್ಕಿ ಹೊಡೆದ ಸೇನಾ ಹೆಲಿಕಾಪ್ಟರ್; ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬಿದ್ದ ಜನ; ಭಯಾನಕ ದೃಶ್ಯ ವಿವರಿಸಿದ ಪ್ರತ್ಯಕ್ಷದರ್ಶಿ
  • 6hr
  • 0 views
  • 828 shares

ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಓರ್ವ ಗಾಯಾಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿಯ ದುರ್ಗಮ ಪ್ರದೇಶದಲ್ಲಿ ದುರಂತಕ್ಕೀಡಾಗಿದ್ದು, ಸೇನಾ ಹೆಲಿಕಾಪ್ಟರ್ ಪತನದ ಭಯಂಕರ ಸನ್ನಿವೇಶವನ್ನು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ವಿವರಿಸಿದ್ದಾರೆ.

ಮತ್ತಷ್ಟು ಓದು

No Internet connection

Link Copied