ಕನ್ನಡದುನಿಯಾ

1.6M Followers

ಟಿಇಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: 6 ತಿಂಗಳಿಗೊಮ್ಮೆ ಶಿಕ್ಷಕರ ಅರ್ಹತಾ ಪರೀಕ್ಷೆ

23 Aug 2021.06:02 AM

ತುಮಕೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಯನ್ನು ಆರು ತಿಂಗಳಿಗೆ ಒಮ್ಮೆ ನಡೆಸಲು ಚಿಂತನೆ ನಡೆದಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಆರು ತಿಂಗಳಿಗೊಮ್ಮೆ ಟಿಇಟಿ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ.

ನಿಗದಿತ ದಿನಾಂಕದಂದು ಆರು ತಿಂಗಳಿಗೊಮ್ಮೆ ಪರೀಕ್ಷೆ ನಡೆಸುವುದರಿಂದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗಲಿದೆ. ಹಾಗಾಗಿ 6 ತಿಂಗಳಿಗೊಮ್ಮೆ ನಿಗದಿತ ದಿನಾಂಕದಂದು ಟಿಇಟಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags