Dailyhunt Logo
  • Light mode
    Follow system
    Dark mode
    • Play Story
    • App Story
ಆ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ 'ವಿದ್ಯುತ್ ವ್ಯತ್ಯಯ' | Power Cut

ಆ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ 'ವಿದ್ಯುತ್ ವ್ಯತ್ಯಯ' | Power Cut

Kannada News Now 3 weeks ago

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಐ ಐ ಎಸ್ ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಮಲ್ಲೇಶ್ವರಂ ವಿಭಾಗದಲ್ಲಿ ದಿನಾಂಕ 30.08.2026 (ಭಾನುವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಸುತ್ತಮುತ್ತ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

220/66/11 ಕೆ.ವಿ. ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 30.08.2026 (ಭಾನುವಾರ) ರಂದು ಬೆಳ್ಳಿಗೆ 10:00 ರಿಂದ ಮಧ್ಯಾಹ್ನ 01:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶ್ವತ್ಥಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now