Thursday, 29 Oct, 8.29 am Kannada News Now

ಭಾರತ
ಆರೋಗ್ಯ ಸೇತು ಆಪ್‌ ಮಾಡಿದವರು ಯಾರು? ಕೊನೆಗೂ ಕೇಂದ್ರ ಸರ್ಕಾರ ನೀಡಿದೆ ಈ ಉತ್ತರ

ನವದೆಹಲಿ: ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಖಾಸಗಿ ಸಹಭಾಗಿತ್ವದಲ್ಲಿ ಆರೋಗ್ಯ ಸೇತು ಅಪ್ಲಿಕೇಷನ್ ಸೃಷ್ಟಿಸಿದವರು ಯಾರು ಎಂಬ ಗೊಂದಲ ವಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗವು ಕೇಂದ್ರ ಮಾಹಿತಿ ಆಯೋಗ ವು ಸರ್ಕಾರಕ್ಕೆ ನೋಟಿಸ್ ನೀಡಿದ ನಂತರ, ಖಾಸಗಿ ಸಹಭಾಗಿತ್ವದದೊಂದಿಗೆಗೆ ಆರೋಗ್ಯ ಸೇತು ಅಪ್ಲಿಕೇಶನ್ ಅನ್ನು ಯಾರು ಸೃಷ್ಟಿಸಿದ್ದಾರೆ ಎಂಬುದರ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ವೆಬ್ ಸೈಟ್ ಗಳನ್ನು ವಿನ್ಯಾಸಗೊಳಿಸಿ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಮಾಹಿತಿ ಕೇಂದ್ರ, 'ಆರೋಗ್ಯ ಸೇತು ಆಯಪ್ ಯಾರು ಸೃಷ್ಟಿಸಿದ್ದಾರೆ, ಹೇಗೆ ಸೃಷ್ಟಿಯಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ' ಎಂದು ಆರ್ ಟಿಐ ಉತ್ತರದಲ್ಲಿ ತಿಳಿಸಿದ್ದಾರೆ. ಆರೋಗ್ಯ ಸೇತು ವೆಬ್ ಸೈಟ್ ನಲ್ಲಿ ಈ ಆಯಪ್ ಅನ್ನು ಎನ್ ಐಸಿ ಮತ್ತು ಸಚಿವಾಲಯ ಅಭಿವೃದ್ಧಿಪಡಿಸಿದೆ ಎಂದು ತಿಳಿದು ಬರುತ್ತದೆ. ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಅಪ್‌ ಸೃಷ್ಟಿಸಿದವರು ಯಾರು ಎಂಬ ಬಗ್ಗೆ ಗೊಂದಲವಿಲ್ಲ. ನಮ್ಮ ದೇಶದ ಅತ್ಯುತ್ತಮ ಮನಸ್ಸುಗಳು ಈ ಅಪ್ಲಿಕೇಶನ್ ಅನ್ನು ತಯಾರಿಸಿವೆ ಅಂತ ಸಿಂಗ್‌ ತಿಳಿಸಿದ್ದಾರೆ. ಇದೇ ವೇಳೇ ಅವರು ಮಾತನಾಡುತ್ತ ಈ ಬಗ್ಗೆ ಶೀಘ್ರ ದಲ್ಲೆ ವಿವರವಾದ ಪತ್ರಿಕಾ ಪ್ರಕಟಣೆ ಹೊರಡಿಸಲಾಗುವುದು ಎಂದು ಅವರು ಹೇಳಿದರು. ಈ ಸಂಬಂಧ ಅಧಿಕಾರಿಗಳು - ಎನ್ ಐಸಿ, ರಾಷ್ಟ್ರೀಯ ಇ-ಆಡಳಿತ ವಿಭಾಗ (ಎನ್ ಇಜಿಡಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಎಂಬ ಸೌರ್ವ್ ದಾಸ್ ಎಂಬುವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ಬೆಳವಣಿಗೆ ನಡೆದಿದೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top