Thursday, 16 Sep, 9.23 pm Kannada News Now

ಕರ್ನಾಟಕ
ಅಧಿವೇಶನದ ಮುಗಿದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಅಧಿವೇಶನ ಮುಗಿದ ಬಳಿಕ ಜಿಲ್ಲೆಯ ಬಾಕಿ ಉಳಿದಿರುವ ಪ್ರವಾಹ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲಾಡಳಿತಕ್ಕೆ ಕೆಲವು ಸಲಹೆ ಸೂಚನೆ ನೀಡಲಾಗಿತ್ತು, ಎಲ್ಲವನ್ನು ಪರಿಶೀಲಿಸಿ ಆದಷ್ಡು ಬೇಗ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

Study : ನಿಮ್ಗೆ ಮಧುಮೇಹವಿದ್ರೂ, ಮೊಸರು ತಿನ್ನುತ್ತೀರಾ? ಹಾಗಾದ್ರೆ, ಈ ಮಿಸ್‌ ಮಾಡ್ದೇ ಈ ಸ್ಟೋರಿ ಓದಿ

ಅಧಿವೇಶನ ಮುಗಿದ ನಂತರ ಜಿಲ್ಲಾಡಳಿತ ಹಣಕಾಸು ಇಲಾಖೆ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಜೊತೆಗೆ ಸಭೆ ನಡೆಸಿ ಬಾಕಿ ಉಳಿದಿರುವ ಪ್ರವಾಹ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

BIGG NEWS : ನಾಳೆ ರಾಜ್ಯಾಧ್ಯಂತ 'ಬೃಹತ್ ಲಸಿಕಾ ಮೇಳ' : ಲಸಿಕೆ ಪಡೆಯೋ ನಿರೀಕ್ಷೆಯಲ್ಲಿದ್ದರೇ ಲಸಿಕಾ ಕೇಂದ್ರಕ್ಕೆ ಹೋಗೋದು ಮರಿಬೇಡಿ.!

'ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ'ರಿಗೆ ಗುಡ್ ನ್ಯೂಸ್ : ಒಂದು ಬಾರಿ ತಾಲೂಕು, ಜಿಲ್ಲೆಯೊಳಗೆ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್







Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top