Dailyhunt
BIG BREAKING : ಬೆಳ್ಳಂಬೆಳಗ್ಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಭೂಕಂಪನ!

BIG BREAKING : ಬೆಳ್ಳಂಬೆಳಗ್ಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಭೂಕಂಪನ!

Kannada News Now 5 years ago

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೆಯಿಸ್ಟ್ ಆಫ್ ಸೆಂಟರಿಸ್ಟ್ (ಎನ್ ಸಿಎಸ್) ತಿಳಿಸಿದೆ.

ಪಶ್ಚಿಮ ದೆಹಲಿಯಲ್ಲಿ ಇಂದು 09:17 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ' ಎಂದು ನ್ಯಾಷನಲ್ ಸೆಂಟರ್ ಫಾರ್ ಭೂಕಂಪ ಶಾಸ್ತ್ರ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now