Kannada News Now
1.8M Followersಬೆಂಗಳೂರು : ಸೆಪ್ಟೆಂಬರ್ 2021ರಲ್ಲಿ ನಡೆಸಲಾಗಿದ್ದಂತ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ( SSLC supplementary result ) ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಕಟಗೊಳ್ಳಲಿದೆ.
Weather Update: ನಾಳೆಯಿಂದ ಬೆಂಗಳೂರಿನಲ್ಲಿ ಎರಡು ದಿನ ಭಾರೀ ಮಳೆ : ಹವಾಮಾನ ಇಲಾಖೆಯಿಂದ 'ಯೆಲ್ಲೋ ಅಲರ್ಟ್' ಘೋಷಣೆ
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Education Minister BC Nagesh ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೆಪ್ಟಂಬರ್ 2021ರಲ್ಲಿ ನಡೆದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ 11ರ ನಾಳೆ ಬೆಳಿಗ್ಗೆ 10 ಗಂಟೆಗೆ ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸೋದಾಗಿ ತಿಳಿಸಿದ್ದಾರೆ.
ನೀವು ಒಂದು ಕಂಪನಿಯಿಂದ ಮತ್ತೊಂದು ಕಂಪನಿ ಸೇರ್ತಾ ಇದ್ದೀರಾ.? ನಿಮ್ಮ EPF ಖಾತೆ ವರ್ಗಾವಣೆಗೆ ಈ ಹಂತ ಅನುಸರಿಸಿ.!
Disclaimer
This story is auto-aggregated by a computer program and has not been created or edited by Dailyhunt Publisher: Kannada News Now