Thursday, 29 Jul, 10.59 am Kannada News Now

ಕರ್ನಾಟಕ
BIG NEWS : ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಯಾರಿಗೆ ಸಿಗಲಿದೆ `DCM' ಪಟ್ಟ?

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ.

ಹಣ ತುಂಬಿದ ಬ್ಯಾಗ್ ಬಸ್ ನಲ್ಲೇ ಬಿಟ್ಟು ಹೋದ ಪ್ರಯಾಣಿಕ : ಬ್ಯಾಗ್ ಮರಳಿ ಪ್ರಯಾಣಿಕನಿಗೆ ನೀಡಿ, ಪ್ರಾಮಾಣಿಕತೆ ಮೆರೆದ KSRTC ಚಾಲಕ-ನಿರ್ವಾಹ

ಬೊಮ್ಮಾಯಿ ಸರ್ಕಾರದಲ್ಲಿ ಒಟ್ಟು ನಾಲ್ವರಿಗೆ ಡಿಸಿಎಂ ಪಟ್ಟ ಸಿಗುವ ಸಾಧ್ಯತೆ ಇದ್ದು, ಡಿಸಿಎಂ ಹುದ್ದೆಯ ರೇಸ್ ನಲ್ಲಿ ಬಿ. ಶ್ರೀರಾಮುಲು, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ. ಅಶ್ವತ್ಥ್ ನಾರಾಯ, ಸಿ.ಟಿ. ರವಿ, ಗೋವಿಂದ ಕಾರಜೋಳ, ಅರವಿಂದ್ ಬೆಲ್ಲದ್ ಇದ್ದಾರೆ. ಇವರ ಪೈಕಿ ನಾಲ್ವರಿಗೆ ಡಿಸಿಎಂ ಹುದ್ದೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

viral Video: ರಸ್ತೆ ದಾಟುತ್ತಿರುವ 3000 ಕ್ಕೂ ಹೆಚ್ಚು ಬ್ಲ್ಯಾಕ್‌ಬಕ್ಸ್‌ನ ಅದ್ಭುತ ವೀಡಿಯೊವನ್ನು ಹಂಚಿಕೊಂಡ ಪಿಎಂ ಮೋದಿ | Watch

ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಹೋಗಿ ಅಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ನಡುವೆ ಸಚಿವ ಸ್ಥಾನ ಪಡೆಯಲು ಹಲವರು ಪ್ರಯತ್ನ ಮುಂದುವರೆಸಿದ್ದು, ಯಾರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎನ್ನುವ ಕುತೂಹಲ ಮೂಡಿದೆ.

ಕನಕಪುರ : ಕಾಡಾನೆಗಳ ದಾಳಿಯಿಂದ ಫಸಲಿಗೆ ಬಂದಿದ್ದ ಬಾಳೆ ನಾಶ



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top