Thursday, 29 Jul, 10.35 am Kannada News Now

ಕರ್ನಾಟಕ
BIG NEWS : ಬೊಮ್ಮಾಯಿ ಸಂಪುಟ ರಚನೆಗೂ ಮುನ್ನವೇ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ!

ಬೆಂಗಳೂರು : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಹಿರಿಯ ಬಿಜೆಪಿ ನಾಯಕರು ಸಂಪುಟ ರಚನೆಗ ಮೊದಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.

Tokyo 2020 Olympics Breaking: ಎರಡು ಬಾರಿ ಒಲಿಂಪಿಕ್ ಚಾಂಪಿಯನ್‌ ಮಣ್ಣು ಮುಕ್ಕಿಸಿ ಪ್ರೀ ಕ್ವಾರ್ಟರ್ ಫೈನಲ್‌ ತಲುಪಿದ ಆರ್ಚರ್ ಆತನು ದಾಸ್

ಯಡಿಯೂರಪ್ಪನವರ ಸಂಪುಟದಲ್ಲಿದ್ದ ಹಿರಿಯ ಮುಖಂಡರ ಭವಿಷ್ಯ ಮತ್ತು ಅವರ ಮುಂದಿನ ನಡೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅದರಲ್ಲಿ ಪ್ರಮುಖವಾಗಿ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪನವರದ್ದು. ಈಗಾಗಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ. ನಾನು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕನಾಗಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ. ಇದು ನನ್ನ ವೈಯಕ್ತಿಕ ನಿರ್ಧಾರ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಮಾಹಿತಿ ನೀಡಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ.

ಕೊರೊನಾವೈರಸ್ ಹೆಚ್ಚಳ : ಕೇರಳದಲ್ಲಿ ಶನಿವಾರ, ಭಾನುವಾರ ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ | Complete lockdown in Kerala

ಈಶ್ವರಪ್ಪನವರು ಕೂಡ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಇನ್ನೂ ಪಕ್ಷದಲ್ಲಿ ಬದಲಾವಣೆಗಳು ಆಗುವುದಿದೆ ಎಂದು ಈಶ್ವರಪ್ಪ ಹೇಳುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ ಕುಂದ್ರಾ ಮತ್ತೊಂದು ಬಿಗ್‌ ಶಾಕ್‌ : ಶಿಲ್ಪಾ ಶೆಟ್ಟಿ ಗಂಡನ ವಿರುದ್ದ ಲೈಂಗಿಕ ಆರೋಪ ದೂರು ದಾಖಲು ಮಾಡಿದ ನಟಿ ಶೆರ್ಲಿನ್ ಚೋಪ್ರಾ,



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top