Kannada News Now
Kannada News Now

BIG NEWS: ನಾಳೆ ರಾಜ್ಯಪಾಲರಿಂದ 'ಕನ್ನಡಕ್ಕಾಗಿ ನಾವು' ವಿಶೇಷ ಅಭಿಯಾನಕ್ಕೆ ಚಾಲನೆ

BIG NEWS: ನಾಳೆ ರಾಜ್ಯಪಾಲರಿಂದ 'ಕನ್ನಡಕ್ಕಾಗಿ ನಾವು' ವಿಶೇಷ ಅಭಿಯಾನಕ್ಕೆ ಚಾಲನೆ
  • 35d
  • 0 views
  • 4 shares

ಬೆಂಗಳೂರು : 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ 'ಕನ್ನಡಕ್ಕಾಗಿ ನಾನು' ವಿಶೇಷ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ. ಮಾತಾಡ್ ಮಾತಾಡ್ ಕನ್ನಡ ಎನ್ನುವ ಘೋಷ ವಾಕ್ಯದೊಂದಿಗೆ ನಡೆಯುವ ಈ ಕಾರ್ಯಕ್ರಮ ರಾಜಭವನದಲ್ಲಿ ನಡೆಯಲಿದೆ.

ಮತ್ತಷ್ಟು ಓದು
ಕನ್ನಡದುನಿಯಾ
ಕನ್ನಡದುನಿಯಾ

ಮತ್ತೆ ಭಯಕ್ಕೆ ಕಾರಣವಾಗಿದೆ ಕೊರೊನಾ ರೂಪಾಂತರ: ಓಮಿಕ್ರಾನ್ ಸೋಂಕಿನ ರೋಗ ಲಕ್ಷಣವೇನು ಗೊತ್ತಾ..?

ಮತ್ತೆ ಭಯಕ್ಕೆ ಕಾರಣವಾಗಿದೆ ಕೊರೊನಾ ರೂಪಾಂತರ: ಓಮಿಕ್ರಾನ್ ಸೋಂಕಿನ ರೋಗ ಲಕ್ಷಣವೇನು ಗೊತ್ತಾ..?
  • 4hr
  • 0 views
  • 446 shares

ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಓಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಓಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ವರದಿಯಾಗಿದೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಮತ್ತಷ್ಟು ಓದು
TV9 ಕನ್ನಡ
TV9 ಕನ್ನಡ

Karnataka Dam Water Level: ರಾಜ್ಯಾದ್ಯಂತ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ರಾಜ್ಯಾದ್ಯಂತ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
  • 4hr
  • 0 views
  • 62 shares

Karnataka Reservoir Water Level: ಭದ್ರಾ, ಕೆಆರ್​ಎಸ್, ಕಬಿನಿ​ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 87, ಹಾರಂಗಿ ಶೇ. 94, ಆಲಮಟ್ಟಿ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

ಮತ್ತಷ್ಟು ಓದು

No Internet connection

Link Copied