Kannada News Now

1.7M Followers

BIGG BREAKING NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಅಕ್ಟೋಬರ್ ನಲ್ಲಿ `ನೂತನ ವೇತನ ಆಯೋಗ ರಚನೆ' : ಸಿಎಂ ಬೊಮ್ಮಾಯಿ ಘೋಷಣೆ

06 Sep 2022.1:11 PM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಅಕ್ಟೋಬರ್ ನಲ್ಲಿ ನೂತನ ಆಯೋಗ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

BIGG BREAKING NEWS : ಎಲ್ಲಾ ಮಾದರಿಯ ಕ್ರಿಕೆಟ್ ಗೆ `ಸುರೇಶ್ ರೈನಾ' ನಿವೃತ್ತಿ ಘೋಷಣೆ

ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ಅಕ್ಟೋಬರ್ ನಲ್ಲಿ ನೂತನ ವೇತನ ಆಯೋಗ ರಚನೆ ಮಾಡಲಾಗುವುದು. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ಆರ್ಥಿಕ ಬಲದ ಆಧಾರದ ಮೇಲೆ ಅಭಿವೃದ್ಧಿ, ಜನರ ಆಶೋತ್ತರಗಳಿಗೆ ಸ್ಪಂದನೆ ಜೊತೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಶಕ್ತವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

BIGG BREAKING NEWS: ಮೈಸೂರು ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ : ಬಿಜೆಪಿಗೆ ಮೇಯರ್ ಪಟ್ಟ?



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags