Thursday, 21 Jan, 11.20 pm Kannada News Now

ಕರ್ನಾಟಕ
BIGG BREAKING : ಶಿವಮೊಗ್ಗದಲ್ಲಿ ಭಾರೀ ಶಬ್ದದೊಂದಿಗೆ ಕಂಪಿಸಿದ ಭೂಮಿ, ಆತಂಕದಲ್ಲಿ ಜನರು

ಶಿವಮೊಗ್ಗ : ಜಿಲ್ಲೆಯಾದ್ಯಂತ ಭೂಕಂಪದ ಅನುಭವ ಉಂಟಾಗಿದೆ. ಇದರಿಂದಾಗಿ ಮನೆಯಿಂದ ಜನರು ಹೊರ ಓಡಿ ಬಂದಿದ್ದಾರೆ.

ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಮನೆ ಬಿಟ್ಟು ಹೊರ ಬಂದ ಜನತೆ ಆತಂಕದಲ್ಲಿ ಇದ್ದಾರೆ.

ತೀರ್ಥಹಳ್ಳಿ, ಹೊಸನಗರ, ಸಾಗರ, ಭದ್ರಾವತಿಯಲ್ಲಿ ಕೂಡ ಭೂಕಂಪದ ಅನುಭವ ಆಗಿದೆ. ಭಾರೀ ಶಬ್ದದೊಂದಿಗೆ ಭೂಮಿ 5, 6 ಸೆಕೆಂಡ್ ಗಳ ಕಾಲ ನಡುಗಿದ ಅನುಭವ ಆಗಿದೆ. ಇದರಿಂದ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top