Saturday, 23 Jan, 9.44 pm Kannada News Now

ಕರ್ನಾಟಕ
BIGG NEWS : ಕರ್ನಾಟಕದಲ್ಲಿ 'ಕೊರೊನಾ ಕೇಸ್' ಧಿಡೀರ್ ಏರಿಕೆ : ರಾಜ್ಯದಲ್ಲಿ ಇಂದು 902 ಪಾಸಿಟಿವ್ ಕೇಸ್ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆಯಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಶನಿವಾರ ದಿಢೀರನೆ ಏರಿಕೆ ಕಂಡಿದೆ.

ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 902 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇಂದು 902 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 9,35,478ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 12,193ಕ್ಕೆ ಏರಿಕೆಯಾಗಿದೆ ಎಂದು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ಕೂಡ ಸೋಂಕು ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 527 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 2 ಮಂದಿ ಕಿಲ್ಲರ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.

BREAKING : 'FDA' ಪ್ರಶ್ನೆ ಪತ್ರಿಕೆ ಸೋರಿಕೆ : 'CCB' ಪೊಲೀಸರಿಂದ ಆರು ಮಂದಿ ಆರೋಪಿಗಳು ಅರೆಸ್ಟ್

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qRmLqX

ಶಶಿಕಲಾ ಬಳಿಕ ನಾದಿನಿ ಇಳವರಸಿಗೂ 'ಕೊರೊನಾ ವೈರಸ್' ಪಾಸಿಟಿವ್



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top