Sunday, 24 Jan, 8.59 pm Kannada News Now

ಕರ್ನಾಟಕ
BIGG NEWS : ಕೊರೊನಾ ಬುಲೆಟಿನ್ : ರಾಜ್ಯದಲ್ಲಿ ಇಂದು 573 ಜನರಿಗೆ ಸೋಂಕು ದೃಢ : ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 573 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,36,051 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 573 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,197 ಜನ ಸಾವನ್ನಪ್ಪಿದ್ದಾರೆ. 155 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

'ಸೋಲಾರ್ ಹಗರಣ' ಸಿಬಿಐ ತನಿಖೆಗೆ ನೀಡಲು ನಿರ್ಧರಿಸಿದ ಕೇರಳ ಸರ್ಕಾರ

ಆರೋಪಗಳು ಸಾಬೀತಾದರೆ ಸಾರ್ವಜನಿಕವಾಗಿ ನೇಣಿಗೆ ಶರಣಾಗುತ್ತೇನೆ : ಅಭಿಷೇಕ್ ಬ್ಯಾನರ್ಜಿ

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/363lK75Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top