Kannada News Now

1.7M Followers

BIGG NEWS : 'KPSC' ಯಿಂದ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ/ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

19 Aug 2021.9:04 PM

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಅಂತಿಮ/ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.

ನಾಳೆ ವಿವಿಧ ಮುಖ್ಯಮಂತ್ರಿಗಳ ಸಭೆ ಕರೆದ ಸೋನಿಯಾ ಗಾಂಧಿ :ಆಪ್ ನಾಯಕರ ಭಾಗಿ ಸಾಧ್ಯತೆ

ಭಯೋತ್ಪಾದಕರು ಭಯೋತ್ಪಾದಕರೇ, ಅವರನ್ನು ವೈಭವಿಕರಿಸಬೇಡಿ: UNSC ಸಭೆಯಲ್ಲಿ ಸಚಿವ ಜೈಶಂಕರ್

ಈ ಬಗ್ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಜಿ ಸತ್ಯವತಿ ಆದೇಶ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಅಂತಿಮ/ತಾತ್ಕಾಲಿಕ ಆಯ್ಕೆಪಟ್ಟಿಗಳನ್ನು ಲೋಕಸೇವಾ ಆಯೋಗ ಪ್ರಕಟಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿಯನ್ನು ಆಯೋಗದ ವೆಬ್ ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

BIGG NEWS : 'NPS ನೌಕರ'ರಿಗೆ ಸಿಹಿ ಸುದ್ದಿ : ನಿವೃತ್ತಿ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಒದಗಿಸಿ ಸರ್ಕಾರ ಆದೇಶ

ತಾತ್ಕಾಲಿಕ ಆಯ್ಕೆಪಟ್ಟಿಗಳ ಕುರಿತು ಏನಾದರೂ ಆಕ್ಷೇಪಣೆಗಳಿದ್ದರೆ ಅಧಿಸೂಚನೆ ಪ್ರಕಟಿಸಿದ 7 ದಿನದೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ , ಬೆಂಗಳೂರು -560001 ಇವರಿಗೆ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ. ಕೊನೆಯ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags