Kannada News Now
1.7M Followersಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ.
BIG NEWS: ಹಬ್ಬದ ಹೊತ್ತಿನಲ್ಲಿ ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ಪಾಕೆಟ್ ದರ ಏರಿಕೆಗೆ ಪ್ರಸ್ತಾವನೆ
ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
BIG NEWS : ʻಇಶಾ ಅಂಬಾನಿʼ ರಿಲಯನ್ಸ್‌ನ ರಿಟೇಲ್ ಕಂಪನಿ ಮುಖ್ಯಸ್ಥೆ: ತಂದೆ ಮುಖೇಶ್ ಅಂಬಾನಿ ಘೋಷಣೆ
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ನಿವೃತ್ತಿ ಅಧಿಕಾರಿಯೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಯನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ. ಆಯೋಗದ ವರದಿ ಬಂದ ನಂತರ ಮುಂದಿನ ಬಜೆಟ್ ನಲ್ಲಿ ವೇತನ ಆಯೋಗದ ಶಿಫಾರಸು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
BIGG NEWS : ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now