Kannada News Now

1.8M Followers

BIGG NEWS : ರಾಜ್ಯದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : `ಸಂಕಲನಾತ್ಮಕ ಪರೀಕ್ಷೆ' ಮುಂದೂಡಿಕೆ, ಇಲ್ಲಿದೆ ನೂತನ ವೇಳಾಪಟ್ಟಿ

16 Oct 2022.06:56 AM

ಬೆಂಗಳೂರು : ಅಕ್ಟೋಬರ್ 17 ರ ನಾಳೆಯಿಂದ ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲು ಉದ್ದೇಶಿಸಲಾಗಿದ್ದ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 ಕ್ಕೆ ಮುಂದೂಡಿಕೆ ಮಾಡಲಾಗಿದೆ.

BIGG NEWS : ಖಾಸಗಿ ಕಾಲೇಜುಗಳಿಗೂ ಡಿಜಿಟಲೀಕರಣ ವಿಸ್ತರಣೆ : ಸಚಿವ ಅಶ್ವತ್ಥನಾರಾಯಣ ಘೋಷಣೆ

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 1 ರಿಂದ 10 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ 17 ರಿಂದ ಅಕ್ಟೋಬರ್ 27 ರವರೆಗೆ ನಡೆಸಲು ಉದ್ದೇಶಿಸಲಾಗಿದ್ದ ಮೊದಲ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 ರಿಂದ 10 ರವರೆಗೆ ನಡೆಸಲು ಉದ್ದೇಶಿಸಲಾಗಿದೆ.

BIGG NEWS : ನವಜಾತ ಶಿಶುಗಳಿಗೆ ಇನ್ಮುಂದೆ `ಜನನ ಪ್ರಮಾಣ ಪತ್ರ'ದ ಜೊತೆಗೇ ಬರಲಿದೆ `ಆಧಾರ್ ಕಾರ್ಡ್'

ಕಲಿಕಾ ಪ್ರಕ್ರಿಯೆ ಅನುಪಾಲನೆ ಕೊರತೆಯಿಂದಾಗಿ ಹಾಗೂ ಮಕ್ಕಳಿಗೆ ಪರೀಕ್ಷೆಗೆ ಮಾನಸಿಕವಾಗಿ ಸಿದ್ಧವಾಗಲು ಕಾಲಾವಕಾಶ ಬೇಕಾಗುತ್ತದೆ ಎಂಬುದನ್ನು ಪರಿಗಣಿಸಿ ಪರೀಕ್ಷೆಯನ್ನು ಮುಂದೂಡಿ ಸಾರ್ವನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags