BIGG NEWS : ರಾಜ್ಯದ `BPL' ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್ : ಮಾಸಿಕ 2,000 ರೂ. ಆರ್ಥಿಕ ನೆರವು ಘೋಷಣೆ!
67d
1.7k shares
ಕಲಬುರಗಿ : ರಾಜ್ಯ ಸರ್ಕಾರವು ಬಿಪಿಎಲ್ ಕುಟುಂಬಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2,000 ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ.