Kannada News Now
1.8M Followersಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಮಂಜೂರಾಗಲಿದೆ.
ರಾಜ್ಯದ ಸಾಹಿತಿ,ಕಲಾವಿದರಿಗೆ ಗುಡ್ ನ್ಯೂಸ್ : ಮಸಾಶನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ
ಶಿಶುಪಾಲನಾ ರಜೆ ಮಂಜೂರು ಮಾಡುವಂತೆ ಶಿಕ್ಷಕಿಯರು ಮನವಿ ಮಾಡಿತ್ತು.
ಬುದ್ದಿಮಾಂಧ್ಯ ಮತ್ತು ವಿಶೇಷಚೇತನ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರದ ಆಧಾರದ ಮೇಲೆ ಒಂದು ವರ್ಷದಲ್ಲಿ 3 ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆಯಿಲ್ಲದಂತೆ ಇಡೀ ಸೇವಾವಧಿಯಲ್ಲಿ 2 ವರ್ಷಗಳ ಅವಧಿಗೆ ಶಿಶುಪಾಲನಾ ರಜೆಯನ್ನು 2011 ರಲ್ಲಿ ಮಂಜೂರು ಮಾಡಿತ್ತು. ಇದೇ ಮಾದರಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸರ್ಕಾರಿ ಶಿಕ್ಷಕರಿಗೆ ಶಿಶುಪಾಲನಾ ರಜೆ ನೀಡಬಹುದು ಎಂದು ಆರ್ಥಿಕ ಇಲಾಖೆ ಸ್ಪಷ್ಟನೆ ನೀಡಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now