Kannada News Now

1.7M Followers

BIGG NEWS : ಸರ್ಕಾರಿ ನೌಕರರರಿಗೆ ಮಹತ್ವದ ಮಾಹಿತಿ : ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸುವಂತೆ ರಾಜ್ಯ ಸರ್ಕಾರ ಆದೇಶ

27 Feb 2022.07:41 AM

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಧರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

BIG NEWS: ಮಣಿಪುರ `ವಿಧಾನಸಭೆ ಚುನಾವಣೆ' ಮುನ್ನವೇ ಮನೆಯೊಂದರಲ್ಲಿ ಬಾಂಬ್‌ ಸ್ಫೋಟ: ಮಗು ಸೇರಿದಂತೆ ಇಬ್ಬರು ಸಾವು, ಐವರಿಗೆ ಗಾಯ

ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು/ಸಿಬ್ಬಂದಿಗಳು ತಾವು ಕುಳಿತ ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಹೆಸರು ಮತ್ತು ಹುದ್ದೆ/ಪದನಾಮ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆಯನ್ನು ತರಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಎಲ್ಲಾ ಅವರ ಮುಖ್ಯ ಕಾರ್ಯದರ್ಶಿಗಳು ಪ್ರಧಾನ ಕಾರ್ಯದರ್ಶಿಗಳ ಮತ್ತು ಕಾರ್ಯದರ್ಶಿಗಳು ತಮ್ಮ ಅಧೀನ ಇಲಾಖೆಗಳಿಗೆ ಆದೇಶವನ್ನು ಪಾಲಿಸಲು ನಿರ್ದೇಶನ ನೀಡಲಾಗಿದೆ.

BIG NEWS: ಇಂದಿನಿಂದ 2ನೇ ಹಂತದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪುನರಾರಂಭ : ಮಾ.3ರಂದು ಬೃಹತ್ ಸಮಾವೇಶದೊಂದಿಗೆ ಅಂತ್ಯ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags