ಕರ್ನಾಟಕ
BPL ಕಾರ್ಡ್ ದಾರರಿಗೆ 3 ಲೀಟರ್ ಸೀಮೆಎಣ್ಣೆ ವಿತರಿಸಿ : ರಾಜ್ಯ ಹೈಕೋರ್ಟ್

ಬೆಂಗಳೂರು : ರಾಜ್ಯ ಸರ್ಕಾರ ಎಲ್ ಪಿಜಿ ಸಂಪರ್ಕ ಇಲ್ಲದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ತಿಂಗಳು ಮೂರು ಲೀಟರ್ ಸೀಮೆಎಣ್ಣೆ ಒದಗಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ .
ʼರಾಜ್ಯ ಸರ್ಕಾರ 2016ರ ಜುಲೈ 27 ರಂದು ಎಲ್ ಪಿಜಿ ಸಂಪರ್ಕ ಹೊಂದಿಲ್ಲದ ಬಿಪಿಎಲ್ ಕಾರ್ಡ್ ಇರುವವರಿಗೆ ಸೀಮೆ ಎಣ್ಣೆ ವಿತರಿಸುವ ಕುರಿತು ಹೊರಡಿಸಿದ ಅಧಿಸೂಚನೆಯನ್ನು ಜಾರಿಗೆ ತರಬೇಕುʼ ಎಂದು ನ್ಯಾಯಪೀಠ ಸೂಚನೆ ನೀಡಿದೆ.
ಅಂದ್ಹಾಗೆ, ವಕೀಲ ಎಸ್ . ಚಂದ್ರಶೇಖರಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದ್ದು, ರಾಜ್ಯ ಸರ್ಕಾರ 2016ರ ಜುಲೈನಲ್ಲಿ ಹೊರಡಿಸಿದ ಅಧಿಸೂಚನೆಯನ್ನ ಆಧರಿಸಿ ಈ ತೀರ್ಪು ಹೊರಡಿಸಿದೆ.
Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
related stories
-
ಜಿಲ್ಲೆ ನರೇಗಾ: ಮನೆಮನೆ ಸರ್ವೆ ಆರಂಭ
-
ಟಾಪ್ 10 ಸುದ್ದಿ ಜೋ ಬೈಡನ್ ನನಗೆ ಹಿಂದಿನಿಂದಲೂ ಪರಿಚಯ : ಅಶೋಕ ಖೇಣಿ
-
ಬೆಂಗಳೂರು ನಗರ ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ