Dailyhunt Logo
  • Light mode
    Follow system
    Dark mode
    • Play Story
    • App Story
BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣದ ಆದೇಶ ಕಾಯ್ದಿರಿಸಿದ ಹೈಕೋರ್ಟ್!

BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣದ ಆದೇಶ ಕಾಯ್ದಿರಿಸಿದ ಹೈಕೋರ್ಟ್!

Kannada News Now 1 week ago

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಾಕಿದ ಕೇಸ್ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಸುಹಾಸ್, ಆರ್‌ಜಿ ವೇಣು ಸಲ್ಲಿಸಿದ ಅರ್ಜಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.

ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆದರಿಕೆ ಹಾಕಿಲ್ಲ.

ಸುಳ್ಳು ಸಾಕ್ಷಿ ನೀಡಲು ಹೇಳಿಲ್ಲ ಆ ಸಾಕ್ಷ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದೆ. ತನಿಖೆ ನಡೆಸುವಾಗ ಕಾನೂನಿನ ಪ್ರಕ್ರಿಯೆ ಅನುಸರಿಸಿಲ್ಲ. ಹೀಗಾಗಿ ಪ್ರಕರಣದ ಪಡಿಸಲು ಹಿರಿಯ ಹಷ್ಮತ್ ಪಾಷಾ ವಕೀಲ ಮನವಿ ಮಾಡಿದರು. ಸಾಕ್ಷಿಗಳು ಹೀಗಿಯೇ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ತನಿಖೆ ಹಂತದಲ್ಲಿ ಇರುವುದರಿಂದ ಕೆಸ ರದ್ದುಪಡಿಸದಂತೆ ಎಸ್ಪಿಪಿ ಜಗದೀಶ್ ವಾದ ಮಂಡಿಸಿದರು. ಹೈಕೋರ್ಟ್ ಆದೇಶ ಕಾಯ್ದಿರಿಸಿದ್ದು ಅಲ್ಲದೇ, ಅಲ್ಲಿಯವರೆಗೆ ತನಿಖೆಗೆ ನೀಡಿದ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಿತು.

Dailyhunt
Disclaimer: This content has not been generated, created or edited by Dailyhunt. Publisher: Kannada News Now