Dailyhunt Logo
  • Light mode
    Follow system
    Dark mode
    • Play Story
    • App Story
'ಬ್ಯಾಂಕ್ ಉದ್ಯೋಗಾವಕಾಶ' ನಿರೀಕ್ಷೆಯ ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್: '7,855 ಹುದ್ದೆ'ಗಳ ನೇಮಕಾತಿಗೆ ಅರ್ಜಿ ಆಹ್ವಾನ

'ಬ್ಯಾಂಕ್ ಉದ್ಯೋಗಾವಕಾಶ' ನಿರೀಕ್ಷೆಯ ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್: '7,855 ಹುದ್ದೆ'ಗಳ ನೇಮಕಾತಿಗೆ ಅರ್ಜಿ ಆಹ್ವಾನ

Kannada News Now 4 years ago

ಕೆಎನ್‌ಎನ್ ಡಿಜಿಟಲ್ ಡೆಸ್ಕ್: IBPSನಿಂದ ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಖಾಲಿ ಇರುವಂತ 7,855 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಅರ್ಹ ಪದವೀಧರರಿಂದ ಆಹ್ವಾನಿಸಿದೆ. ಈ ಮೂಲಕ ಬ್ಯಾಂಕ್ ಉದ್ಯೋಗಾವಕಾಶದ ನಿರೀಕ್ಷೆಯಲ್ಲಿದ್ದಂತ ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಾಲಿಗಿದೆ.

ಈ ಕುರಿತಂತೆ ಇನ್ಸ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನಿಂದ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕದಲ್ಲಿನ 454 ಹುದ್ದೆಗಳು ಸೇರಿದಂತೆ ಒಟ್ಟು 7,855 ಕ್ಲರ್ಕ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸೋದಕ್ಕೆ ನಾಳೆಯೇ ಕೊನೆಯ ದಿನಾಂಕವಾಗಿದೆ.

ಒಟ್ಟು ಹುದ್ದೆಗಳು - ಕರ್ನಾಟಕ 454 ಸೇರಿದಂತೆ 7,855 ಹುದ್ದೆಗಳು

ವಯೋಮಿತಿ - ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷಗಳಾಗಿವೆ.

ಈ ಹುದ್ದೆಗಳಿಗೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು https://ibpsonline.ibps.in/crpcl11jun21/ ಈ ಲಿಂಕ್ ಕ್ಲಿಕ್ ಮಾಡೋ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.



Dailyhunt
Disclaimer: This content has not been generated, created or edited by Dailyhunt. Publisher: Kannada News Now