ಕರ್ನಾಟಕ
`FDA' ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಸಮಗ್ರ ತನಿಖೆಗೆ ಆದೇಶ ನೀಡಿದ ಸಿಎಂ ಬಿಎಸ್ವೈ

ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಟ್ರ್ಯಾಕ್ಟರ್ ಪರೇಡ್ ನಡೆಸುವ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಸಿಕ್ಕಿಲ್ಲ : ಇಂದು ರಾತ್ರಿ ಅಂತಿಮ ನಿರ್ಧಾರ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಬಂಧ ಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಲಾಗಿದೆ. ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
BREAKING : ಜನವರಿ 26 ರಂದು ರಾಜ್ಯದಲ್ಲೂ ರೈತರ ಪರೇಡ್ : ಕೋಡಿಹಳ್ಳಿ ಚಂದ್ರಶೇಖರ್
ಘಟನೆ ಸಂಬಂಧ ಜ್ಞಾನ ಭಾರತಿ ಸಮೀಪದ ಉಲ್ಲಾಳ ಬಳಿ ವಾಣಿಜ್ಯ ತೆರಿಗೆ ಇನ್ಸ್ ಪೆಕ್ಟರ್ ಜಿ.ಎಸ್. ಚಂದ್ರ ಪ್ಪ ಸೇರಿ ಏಳು ಮಂದಿಯನ್ನು ಬಂಧಿಸಲಾಗಿದೆ. ಸೋರಿಕೆ ಆಗಿದ್ದ ಪ್ರಶ್ನೆ ಪತ್ರಿಕೆ ಜಪ್ತಿ ಮಾಡಿ ಕೆಪಿಎಸ್ಸಿಗೂ ಮಾಹಿತಿ ನೀಡಲಾಗಿದ್ದು, ಆರೋಪಿಗಳಿಂದ 24 ಲಕ್ಷರೂ. ನಗದು ಮತ್ತು ಮೂರು ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗದಿಂದ ನಾಳೆ ` ರಾಷ್ಟ್ರೀಯ ಮತದಾರರ ದಿನಾಚರಣೆ'
ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್ ಸೇರಿಕೊಳ್ಳಿ
https://bit.ly/3qRmLqX