Kannada News Now

1.7M Followers

Good News : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕ

23 Oct 2021.06:32 AM

ಬೆಂಗಳೂರು : ಶಿಕ್ಷಕ (Teacher) ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ (Karnataka Government) ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ (5,000 teacher recruitment) ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Primary and Secondary Education Minister B.C. Nagesh) ಹೇಳಿದ್ದಾರೆ.

BIGG NEWS : ಜಿಲ್ಲೆಗೊಂದು `ಮಾದರಿ ಎಂಜಿನಿಯರಿಂಗ್ ಕಾಲೇಜು' : ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರಿನ ಸಾರಕ್ಕಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ರಾಜ್ಯದಲ್ಲಿ ಸುಮಾರು 15 ಸಾವಿರ ಶಿಕ್ಷಕರ ಕೊರತೆಯಿದ್ದು, 3 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ನಾಗರಿಕರ ಹತ್ಯೆ ಪ್ರಕರಣ : ಮತ್ತೆ 8 ಮಂದಿಯನ್ನು ಬಂಧಿಸಿದ ಎನ್​​​ಐಎ

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ಕೊರತೆಯಿದೆ. ಅದನ್ನು ನೀಗಿಸುವ ಸಲುವಾಗಿ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಸಿಇಟಿ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ 'ಸರ್ಕಾರಿ ಪ್ರಥಮ ದರ್ಜೆ ಕಾಲೇಜು' ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಸಿಹಿಸುದ್ದಿDisclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags