Kannada News Now

1.8M Followers

Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯದಲ್ಲಿ 2 ಸಾವಿರ ಅಗ್ನಿಶಾಮಕ ಸಿಬ್ಬಂದಿ ನೇಮಕ

30 Jun 2022.06:41 AM

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕುಲ್ಗಾಮ್ ಎನ್‌ಕೌಂಟರ್‌: ಇಬ್ಬರು ಎಲ್‌ಇಟಿ ಉಗ್ರರನ್ನು ಹೊಡೆದುರುಳಿಸಿದ ಸೇನೆ

ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.

ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕುಲ್ಗಾಮ್ ಎನ್‌ಕೌಂಟರ್‌: ಇಬ್ಬರು ಎಲ್‌ಇಟಿ ಉಗ್ರರನ್ನು ಹೊಡೆದುರುಳಿಸಿದ ಸೇನೆDisclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags