Kannada News Now
Kannada News Now

Har Ghar Dastak : ʼನ.2ʼರಂದು ಈ ಕೊರೊನಾ ಲಸಿಕೆ ಅಭಿಯಾನಕ್ಕೆ ಕೇಂದ್ರ ಸರ್ಕಾರ ಚಾಲನೆ

Har Ghar Dastak : ʼನ.2ʼರಂದು ಈ ಕೊರೊನಾ ಲಸಿಕೆ ಅಭಿಯಾನಕ್ಕೆ ಕೇಂದ್ರ ಸರ್ಕಾರ ಚಾಲನೆ
  • 39d
  • 0 views
  • 8 shares

ನವದೆಹಲಿ : ಭಾರತ ಸರ್ಕಾರದ 'ಹರ್ ಘರ್ ದಸ್ತಕ್'(Har Ghar Dastak) ಕೋವಿಡ್-19 ಲಸಿಕೆ ಅಭಿಯಾನವನ್ನ ನವೆಂಬರ್ 2 ರಂದು ʼಧನ್ವಂತರಿ ದಿನʼ ಸಂದರ್ಭದಲ್ಲಿ ಪ್ರಾರಂಭಿಸಲಾಗುವುದು ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ ಐ ಗುರುವಾರ ವರದಿ ಮಾಡಿದೆ.

ಮತ್ತಷ್ಟು ಓದು
TV9 ಕನ್ನಡ
TV9 ಕನ್ನಡ

ಮಂಗಳೂರು: ಹಿಂದೂ ಕಾರ್ಯಕರ್ತರಿಗೆ ಚೂರಿ ಇರಿತ; ಭಾನುವಾರ ನಡೆದಿದ್ದ ಘಟನೆಗೆ ಪ್ರತೀಕಾರದ ಶಂಕೆ

ಮಂಗಳೂರು: ಹಿಂದೂ ಕಾರ್ಯಕರ್ತರಿಗೆ ಚೂರಿ ಇರಿತ; ಭಾನುವಾರ ನಡೆದಿದ್ದ ಘಟನೆಗೆ ಪ್ರತೀಕಾರದ ಶಂಕೆ
  • 8hr
  • 0 views
  • 11 shares

ಗಾಯಾಳು ಕಾರ್ಯಕರ್ತರಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಳಂತಿಲದಲ್ಲಿ ನಿನ್ನೆ ನಡೆದಿದ್ದ ಘಟನೆಗೆ ಪ್ರತೀಕಾರದ ಶಂಕೆ ವ್ಯಕ್ತವಾಗಿದೆ. ಇಳಂತಿಲ ಎಂಬಲ್ಲಿ ಅನ್ಯಕೋಮಿನ ಯುವಕರ ಮೇಲೆ ತಲವಾರ್​ ದಾಳಿಯಾಗಿತ್ತು.

ಮಂಗಳೂರು: ಇಲ್ಲಿನ ಉಪ್ಪಿನಂಗಡಿಯಲ್ಲಿ ಹಿಂದೂ ಕಾರ್ಯಕರ್ತರಿಗೆ ಚೂರಿ ಇರಿತ ಮಾಡಲಾದ ಘಟನೆ ಸೋಮವಾರ ನಡೆದಿದೆ.

ಮತ್ತಷ್ಟು ಓದು
ಬಿಸಿ ಸುದ್ದಿ
ಬಿಸಿ ಸುದ್ದಿ

ಈ ಮರವನ್ನು ಪೂಜಿಸುವ ಜನಕ್ಕೆ ಜೀವನಲ್ಲಿ ಸುಖ ಶಾಂತಿ ನೆಮ್ಮದಿ ಎಲ್ಲವು ಹುಡುಕೊಂಡು ಬರುತ್ತದೆ

ಈ ಮರವನ್ನು ಪೂಜಿಸುವ ಜನಕ್ಕೆ ಜೀವನಲ್ಲಿ ಸುಖ ಶಾಂತಿ ನೆಮ್ಮದಿ ಎಲ್ಲವು ಹುಡುಕೊಂಡು ಬರುತ್ತದೆ
  • 1hr
  • 0 views
  • 10 shares

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

ಈ 5 ಗಿಡ ಮರಗಳನ್ನು ಪೂಜಿಸಿದರೆ ಜೀವನದಲ್ಲಿ ಸುಖ ಸಂತೋಷ ದೊರೆಯುತ್ತದೆ.

ಮತ್ತಷ್ಟು ಓದು

No Internet connection