Kannada News Now
Kannada News Now

ICC T20 World Cup 2021 : ಇಂದಿನಿಂದ ಟಿ20 ವಿಶ್ವಕಪ್ ಟೂರ್ನಿ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ICC T20 World Cup 2021 : ಇಂದಿನಿಂದ ಟಿ20 ವಿಶ್ವಕಪ್ ಟೂರ್ನಿ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
  • 49d
  • 0 views
  • 18 shares

ದುಬೈ : ಇಂದಿನಿಂದ ಟಿ20 ವಿಶ್ವಕಪ್​ (T20 World Cup 2021) ಆರಂಭವಾಗಲಿದ್ದು, ಇಂದಿನಿಂದ ಅರ್ಹತಾ ಸುತ್ತಿನ ಪಂದ್ಯಗಳಿಗೆ ಚಾಲನೆ ಸಿಗಲಿವೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಸ್ಕಾಟ್ಲೆಂಡ್‌ನ್ನು ಎದುರಿಸಲಿದೆ.

ಕ್ವಾಲಿಫೈಯರ್​ನಲ್ಲಿ 8 ತಂಡಗಳು ಇದ್ದು, ಈ ತಂಡಗಳಿಂದ 4 ತಂಡಗಳು ಸೂಪರ್ 12 ಗೆ ಅರ್ಹತೆ ಪಡೆಯಲಿದೆ.

ಮತ್ತಷ್ಟು ಓದು
Oneindia

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಚಳವಳಿ: ರಾಕೇಶ್ ಟಿಕಾಯತ್

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಚಳವಳಿ: ರಾಕೇಶ್ ಟಿಕಾಯತ್
  • 1hr
  • 0 views
  • 2 shares

ನವದೆಹಲಿ ಡಿಸೆಂಬರ್ 5: ಸೋಮವಾರ ಚಳಿಗಾಲದ ಅಧಿವೇಶನದಲ್ಲಿ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸುವ ನಿರೀಕ್ಷೆ ಇದ್ದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಬ್ಯಾಂಕ್‌ಗಳ ಖಾಸಗೀಕರಣದ ವಿರುದ್ಧ ಪ್ರತಿಭಟನೆಗೆ ಸೂಚಿಸಿದ್ದಾರೆ.

ಮತ್ತಷ್ಟು ಓದು
myKhel ಕನ್ನಡ
myKhel ಕನ್ನಡ

ಆಯಷಸ್ ಟೆಸ್ಟ್ ಸರಣಿ: ಬ್ರಿಸ್ಬೇನ್ ಟೆಸ್ಟ್‌ಗೆ ಪ್ಲೇಯಿಂಗ್ 11 ಘೋಷಿಸಿದ ಆಸ್ಟ್ರೇಲಿಯಾ

ಆಯಷಸ್ ಟೆಸ್ಟ್ ಸರಣಿ: ಬ್ರಿಸ್ಬೇನ್ ಟೆಸ್ಟ್‌ಗೆ ಪ್ಲೇಯಿಂಗ್ 11 ಘೋಷಿಸಿದ ಆಸ್ಟ್ರೇಲಿಯಾ
  • 5hr
  • 0 views
  • 11 shares

ಪ್ರತಿಷ್ಠಿತ ಆಯಷಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ಲೇಯಿಂಗ್ ಇಲೆವೆನ್ ತಂಡವನ್ನ ಘೋಷಿಸಿದೆ. ಹೊಸ ನಾಯಕ ಪ್ಯಾಟ್ ಕಮಿನ್ಸ್ ಮುಂದಾಳತ್ವದಲ್ಲಿ ಮುನ್ನಡೆಯುತ್ತಿರುವ ಕಾಂಗರೂ ಪಡೆ ಇಂಗ್ಲೆಂಡ್ ವಿರುದ್ಧ ಜಿದ್ದಾಜಿದ್ದಿನ ಹೋರಾಟಕ್ಕೆ ಸಜ್ಜಾಗಿದೆ.

ಮತ್ತಷ್ಟು ಓದು

No Internet connection