ಕರ್ನಾಟಕ
ಇನ್ಮುಂದೆ ಗಣಿಗಾರಿಕೆಯಲ್ಲಿ ಸ್ಪೋಟಕ ಬಳಕೆಗೆ ಮಾರ್ಗಸೂಚಿ : ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಸ್ಪೋಟ ಪ್ರಕರಣದ ಬಳಿಕ ರಾಜ್ಯ ಸರ್ಕಾರವು ಎಚ್ಚೆತ್ತಿದ್ದು, ಗಣಿಗಾರಿಕೆಯಲ್ಲಿ ಸ್ಪೋಟಕ ವಸ್ತುಉಗಳ ಬಳಕೆ ಕುರಿತು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
SBI vs Post Office: ʼRD ಖಾತೆʼಯ ಇತ್ತೀಚಿನ ʼಬಡ್ಡಿ ದರʼಗಳ ಕುರಿತು ಇಲ್ಲಿದೆ ಮಾಹಿತಿ..!
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗಣಿಗಾರಿಕೆಯಲ್ಲಿ ಸ್ಪೋಟಕ ವಸ್ತುಗಳಿಗೆ ಅನುಮತಿ ನೀಡುವ ಕುರಿತು ಗೃಹ ಇಲಾಖೆಯಲ್ಲಿ ಚರ್ಚೆಗಳು ನಡೆದಿವೆ. ಪರವಾನಗಿ ಪಡೆದವರು ಸ್ಪೋಟಕಗಳ ಬಳಕೆ ಪ್ರಮಾಣ, ಅದರ ಗುಣಮಟ್ಟ ಸೇರಿದಂತೆ ಪ್ರಮುಖ ಅಂಶಗಳ ಪರಾಮರ್ಶೆ ನಡೆದಿದೆ. ಇವುಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
`ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ'ಗೆ 50 ಸಾವಿರ ಸಿಬ್ಬಂದಿ ನೇಮಕಾತಿ : ಕೇಂದ್ರ ಗೃಹ ಸಚಿವ ಅಮಿತ್ ಶಾ
ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್ ಸೇರಿಕೊಳ್ಳಿ
https://bit.ly/367sVuW