Tuesday, 02 Mar, 7.56 am Kannada News Now

ಕರ್ನಾಟಕ
ಮಾಜಿ ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗಲಿ : ಮಾಜಿ ಪ್ರಧಾನಿ ಹೆಚ್ ಡಿಡಿ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರರಾಜಕಾರಣಕ್ಕೆ ಹೋಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ನೆಮ್ಮದಿಯ ಸುದ್ದಿ ಕೇಂದ್ರ ಸಚಿವ : ಮಾರ್ಚ್ ವೇಳೆಗೆ ದೇಶಾದ್ಯಂತ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಕೆ!

ಸಿದ್ದರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಹೋಗಬೇಕು. ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯ ಅವಶ್ಯಕತೆ ಇದೆ. ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಬಂಡೆದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಕೈ ಬಲಪಡಿಸಬೇಕಾಗಿದೆ. ಇದಕ್ಕಾಗಿ ಸಿದ್ದರಾಮಯ್ಯ ತರಹದವರು ರಾಷ್ಟ್ರ ರಾಜಕಾರಣ ಪ್ರವೇಶಿಸಬೇಕು ಎಂದು ಹೇಳಿದ್ದಾರೆ.

ಇಂದಿನಿಂದ ಸುಪ್ರೀಂ ಕೋರ್ಟ್ ಜಡ್ಜ್ʼಗಳಿಗೆ ಕೊರೊನಾ ವ್ಯಾಕ್ಸಿನ್: ಆರೋಗ್ಯ ಸಚಿವಾಲಯDailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top