Dailyhunt Logo
  • Light mode
    Follow system
    Dark mode
    • Play Story
    • App Story
ಪ್ರತಿದಿನ 'ಮೂಸಂಬೆ ಜ್ಯೂಸ್' ಸೇವಿಸಿ ಬಹಳಷ್ಟು ಆರೋಗ್ಯ ಲಾಭ ಪಡೆಯಿರಿ..!

ಪ್ರತಿದಿನ 'ಮೂಸಂಬೆ ಜ್ಯೂಸ್' ಸೇವಿಸಿ ಬಹಳಷ್ಟು ಆರೋಗ್ಯ ಲಾಭ ಪಡೆಯಿರಿ..!

Kannada News Now 5 years ago

ಡಿಜಿಟಲ್ ಡೆಸ್ಕ್ : ಹಣ್ಣು ಹಂಪಲುಗಳನ್ನು ತಿನ್ನುವುದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಈ ಲೇಖನದಲ್ಲಿ ಮೂಸಂಬೆ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳಿದೆ ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ.

1) ಮೂಸಂಬಿ ರಸ ಜೀರ್ಣಕಾರಿ ಚಟುವಟಿಕೆಗೆ ಬಹಳ ಪ್ರಯೋಜನಕಾರಿಯಾಗಿದ್ದು, ಜೀರ್ಣಕ್ರಿಯೆ ಸಮಸ್ಯೆಗೆ ಇದು ರಾಮಬಾಣವಾಗಿದೆ.

2) ಮೂಸಂಬಿ ರಸ ಕುಡಿಯುವುದರಿಂದ ದೇಹಕ್ಕೆ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ.

3) ಮೂಸಂಬಿ ರಸವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 ) ಪ್ರತಿನಿತ್ಯ ಮೂಸಂಬಿ ರಸವನ್ನು ಕುಡಿಯುವುದರಿಂದ ಮೂಸಂಬಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ಪಾದಿಸಲು ಉತ್ತೇಜಿಸುತ್ತದೆ.

5) ಶೀತ ಮತ್ತು ಕೆಮ್ಮಿಗೆ ಮೂಸಂಬೆ ಹಣ್ಣು ಅತ್ಯುತ್ತಮ ಪರಿಹಾರವಾಗಿದೆ.

6) ಈ ಹಣ್ಣಿನಲ್ಲಿರುವ ಪೊಟಾಶಿಯಂ ಮೆದುಳಿಗೆ ಆಮ್ಲಜನಕವನ್ನು ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಭಾರತೀಯ ವಾಯುಪಡೆಗೆ ಆನೆಬಲ : ಫ್ರಾನ್ಸ್ ನಿಂದ ಭಾರತದತ್ತ ಪ್ರಯಾಣ ಬೆಳೆಸಿದ 3 ರಫೇಲ್ ಯುದ್ಧವಿಮಾನಗಳು



Dailyhunt
Disclaimer: This content has not been generated, created or edited by Dailyhunt. Publisher: Kannada News Now