Kannada News Now

1.7M Followers

`PSI' ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಲಿಖಿತ ಪರೀಕ್ಷೆ ಸಂಭಾವ್ಯ ವೇಳಾಪಟ್ಟಿ ಪ್ರಕಟ

17 Jul 2021.12:11 PM

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯು ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ್ದು, ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಗಳ ಸಂಭಾವ್ಯ ದಿನಾಂಕಗಳನ್ನು ನಿರ್ಧರಿಸಲಾಗಿದೆ.

ಒಲಿಂಪಿಕ್ಸ್ ಕ್ರೀಡಾಕೂಟದ ಆರಂಭದ ದಿನಗಳ ಇಂಟ್ರೆಸ್ಟಿಂಗ್ ಮಾಹಿತಿಗಳು ಇಲ್ಲಿವೆ…

ಪೊಲೀಸ್ ಇಲಾಖೆ ನೇಮಕಾತಿ ವಿಭಾಗದ ಮುಖ್ಯಸ್ಥರ ನೇತೃತ್ವದಲ್ಲಿ ನಡೆದ ಸಭೆಯ ನಿರ್ಧಾರದಂತೆ ಈ ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು, ಕೊರೊನಾ ಪರಿಣಾಮಗಳಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಜರ್ಮನಿಯಲ್ಲಿ ಭೀಕರ ಪ್ರವಾಹ : 90 ಜನರು ಸಾವು, 600 ಕ್ಕೂ ಹೆಚ್ಚು ಮಂದಿಗೆ ಗಾಯ

545 ಸಿವಿಲ್ ಪಿಎಸ್ ಐ ಹುದ್ದೆಗಳ ನೇಮಕಾತಿಗೆ ದಿನಾಂಕ 10-10-2021 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

402 ಸಿವಿಲ್ ಪಿಎಸ್ ಐ ಹುದ್ದೆಗಳ ನೇಮಕಾತಿಗೆ ದಿನಾಂಕ 24-10-2021 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇನ್ನು ಅಭ್ಯರ್ಥಿಗಳ ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಜುಲೈ 28 ರಂದು ಕಲಬುರಗಿಯಲ್ಲಿ ನಡೆಸಲು ದಿನ ನಿಗದಿಪಡಿಸಲಾಗಿದೆ.

BIG NEWS : ಜಗತ್ತಿನಾದ್ಯಂತ ಕೊರೊನಾ 3 ನೇ ಅಲೆ ಆರಂಭ : ವಿಶ್ವ ಆರೋಗ್ಯ ಸಂಸ್ಥೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags