Saturday, 01 Aug, 9.19 pm Kannada News Now

ಕರ್ನಾಟಕ
'ರಾಜ್ಯ ಸಂಪುಟ ವಿಸ್ತರಣೆ' ಬಗ್ಗೆ ಸುಳಿವು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ನ್ಯೂಸ್ ಡೆಸ್ಕ್ : 'ರಾಜ್ಯ ಸಂಪುಟ ವಿಸ್ತರಣೆ' ಬಗ್ಗೆ ಸುಳಿವು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸುಳಿವು ನೀಡಿದ್ದು. ಸದ್ಯದಲ್ಲೇ ಸಂಪುಟ ವಿಸ್ತರಣೆಯಾಗಲಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರವಾಗಿದ್ದು, ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ಸಂಪುಟಕ್ಕೆ ಹೊಸದಾಗಿ ಮೂವರು ಶಾಸಕರನ್ನು ಸೇರಿಸಿಕೊಳ್ಳಲಾಗುವುದು, ಈ ಮೂಲಕ ವಿಸ್ತರಣೆ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ, ಮುಖ್ಯಮಂತ್ರಿಗಳು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top