Kannada News Now

1.8M Followers

ರಾಜ್ಯದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮಧ್ಯಾಹ್ನದ ಬಿಸಿಯೂಟ ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

31 Mar 2021.08:34 AM

ಬೆಂಗಳೂರು : ರಾಜ್ಯದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 15 ರಿಂದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

`ಪ್ಯಾನ್-ಆಧಾರ್ ಕಾರ್ಡ್' ಲಿಂಕ್ ಮಾಡಲು ಇಂದೇ ಕೊನೆಯ ದಿನ : ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್

ರಾಜ್ಯದಲ್ಲಿ ಕೊರೊನಾ ವೈರಸ್ ಕಾರಣಕ್ಕೆ ಕಳೆದ 9 ತಿಂಗಳಿಗೂ ಹೆಚ್ಚು ಕಾಲದಿಂದ ಬಂದ್ ಆಗಿದ್ದ ಶಾಲೆಗಳು ಹಂತ ಹಂತವಾಗಿ ಆರಂಭವಾಗುತ್ತಿದ್ದು, ಈಗಾಗಲೇ 6 ರಿಂದ 10 ನೇ ತರಗತಿ ಶಾಲೆಗಳು ಆರಂಭವಾಗಿದ್ದು, 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ಕೋರಿ ರಾಧ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇನ್ಮುಂದೆ ಆರೋಗ್ಯ ಇಲಾಖೆಯ ಎಲ್ಲರೂ ದಿನಚರಿ ಬರೆಯುವುದು ಕಡ್ಡಾಯ : ಸಚಿವ ಡಾ.ಕೆ. ಸುಧಾಕರ್

ರಾಧ ಅವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 15 ರಿಂದ ಬಿಸಿಯೂಟ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags