Kannada News Now
Kannada News Now

ರಾಜ್ಯದ 'ರೇಷ್ಮೆ ಬೆಳೆಗಾರ'ರಿಗೆ ಗುಡ್ ನ್ಯೂಸ್: ನಾಳೆಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ 'ಗುರುತಿನ ಚೀಟಿ' ವಿತರಣೆ ಆರಂಭ

ರಾಜ್ಯದ 'ರೇಷ್ಮೆ ಬೆಳೆಗಾರ'ರಿಗೆ ಗುಡ್ ನ್ಯೂಸ್: ನಾಳೆಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ 'ಗುರುತಿನ ಚೀಟಿ' ವಿತರಣೆ ಆರಂಭ
  • 35d
  • 0 views
  • 44 shares

ಬೆಂಗಳೂರು: ರೇಷ್ಮೆ ಇಲಾಖೆ ವತಿಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ರೇಷ್ಮೆ ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದ್ದು, ನಾಳೆ ಬಳ್ಳಾರಿಯಲ್ಲಿ ಐಡಿ ಕಾರ್ಡ್ ನೀಡುವುದಕ್ಕೆ ಸಚಿವ ನಾರಾಯಣಗೌಡ ಅವರು ಚಾಲನೆ ನೀಡಲಿದ್ದಾರೆ.

ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರೇಷ್ಮೆ ಇಲಾಖೆಗೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳ ಸಭೆ ನಡೆಸಿದರು.

ಮತ್ತಷ್ಟು ಓದು
ಈ ಸಂಜೆ
ಈ ಸಂಜೆ

ಪ್ರಧಾನಿ ಮೋದಿ ಕರ್ನಾಟಕ ಭೇಟಿ ರದ್ದು

ಪ್ರಧಾನಿ ಮೋದಿ ಕರ್ನಾಟಕ ಭೇಟಿ ರದ್ದು
  • 1hr
  • 0 views
  • 12 shares

ಬೆಂಗಳೂರು, ಡಿ.1- ಇದೇ ತಿಂಗಳ 6ರಂದು ಬೆಂಗಳೂರಿಗೆ ಆಗಮಿಸಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ಮತ್ತಷ್ಟು ಓದು
ಉದಯವಾಣಿ
ಉದಯವಾಣಿ

ಬಸ್ ನಿಲ್ದಾಣದಲ್ಲಿ ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ವಯೋವೃದ್ದೆ..!

ಬಸ್ ನಿಲ್ದಾಣದಲ್ಲಿ ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ವಯೋವೃದ್ದೆ..!
  • 6hr
  • 0 views
  • 16 shares

ದಾಂಡೇಲಿ : ನಗರದ ಬಸ್ ನಿಲ್ದಾಣದಲ್ಲಿ ಎಲ್ಲಿಂದಲೊ ಬಂದಿರುವ ವೃದ್ದೆಯೊಬ್ಬರು ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಮಂಗಳವಾರ ರಾತ್ರಿಯೆ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ವೃದ್ದೆ ಕೃಷ್ಣಬಾಯಿಯನ್ನು ನೋಡಿದ ಸ್ಥಳೀಯ ಬಾಂಬೆಚಾಳದ ಯುವಕ ನವೀನ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದು

No Internet connection