Kannada News Now

1.7M Followers

BIG NEWS: ರಾಜ್ಯದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಅಕ್ಟೋಬರ್, ನವೆಂಬರ್, ಡಿಸೆಂಬರ್ ಗೌರವ ಧನ ಬಿಡುಗಡೆ

22 Sep 2020.4:52 PM

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ( Government First Grade College ) ಕಾರ್ಯ ನಿರ್ವಹಿಸುತ್ತಿರುವಂತ ಅತಿಥಿ ಉಪನ್ಯಾಸಕರ ( Guest Lecturer ) ಗೌರವ ಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದೆ.

ಈ ಸಂಬಂಧ ಆದೇಶ ಹೊರಡಿಸಿರುವಂತ ಕಾಲೇಜು ಶಿಕ್ಷಣ ಇಲಾಖೆಯು, ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವಂತ 1, 3, 5ನೇ ಸೆಮಿಸ್ಟರ್ ಉಪನ್ಯಾಸ ನಿರತ ಅತಿಥಿ ಶಿಕ್ಷಕರಿಗೆ ಗೌರವ ಧನವನ್ನು ಬಿಡುಗಡೆ ಮಾಡಿದೆ.

ಅಂದಹಾಗೇ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನೆಟ್, ಸೆಟ್, ಪಿಹೆಚ್ ಡಿ ಪದವಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ರೂ.13,000 ಹಾಗೂ ಸ್ನಾತಕೋತ್ತರ ಪದವಿಧರ ಅತಿಥಿ ಉಪನ್ಯಾಸಕರಿಗೆ ರೂ.11,000 ಗೌರವ ಧನವನ್ನು ಬಿಡುಗಡೆ ಮಾಡಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags