Kannada News Now
Kannada News Now

ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ : ಈ ರೈಲುಗಳು ರದ್ದು, ಕೆಲ ರೈಲುಗಳ ಮಾರ್ಗದಲ್ಲಿ ಬದಲಾವಣೆ

ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ : ಈ ರೈಲುಗಳು ರದ್ದು, ಕೆಲ ರೈಲುಗಳ ಮಾರ್ಗದಲ್ಲಿ ಬದಲಾವಣೆ
  • 46d
  • 0 views
  • 50 shares

ಬೆಂಗಳೂರು: ನೈರುತ್ಯ ರೈಲ್ವೆ ವಲಯದ ( South Western Railway ) ಮಾರ್ಗದಲ್ಲಿ ಸಂಚರಿಸುತ್ತಿದ್ದಂತ ಕೆಲ ರೈಲುಗಳ ಸಂಚಾರವನ್ನು ರದ್ದು ಪಡಿಸಿದ್ದರೇ, ಮತ್ತೆ ಕೆಲವು ರೈಲುಗಳ ಮಾರ್ಗಗಳನ್ನು ಬದಲಿಸಲಾಗಿದೆ.

ಈ ಕುರಿತಂತೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ ಹೆಗಡೆ ( Chief Public Relations Officer Aneesh Hegde ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಕೆಳಕಂಡಂತ ರೈಲುಗಳ ಸಂಚಾರ ಸೇವೆ ರದ್ದು ಪಡಿಸಲಾಗಿದೆ.

ಮತ್ತಷ್ಟು ಓದು
Oneindia

ಸೇನಾ ಮುಖ್ಯಸ್ಥ ಬಿಪಿನ್ ಪತ್ನಿ ಮಧುಲಿಕಾ ರಾವತ್ ಬಗ್ಗೆ ನೀವು ತಿಳಿದಿರದ ಸಂಗತಿಗಳಿವು

ಸೇನಾ ಮುಖ್ಯಸ್ಥ ಬಿಪಿನ್ ಪತ್ನಿ ಮಧುಲಿಕಾ ರಾವತ್ ಬಗ್ಗೆ ನೀವು ತಿಳಿದಿರದ ಸಂಗತಿಗಳಿವು
  • 6hr
  • 0 views
  • 39 shares

ನವದೆಹಲಿ, ಡಿಸೆಂಬರ್ 08: ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಆರ್ಮಿ ವೈವ್ಸ್‌ ವೆಲ್ಫೇರ್ ಅಸೋಸಿಯೇಷನ್(AWWA)ದ ಅಧ್ಯಕ್ಷರಾಗಿದ್ದಾರೆ.

ಅವರು ಸೈನಿಕರ ಪತ್ನಿ, ಮಕ್ಕಳ ಕಲ್ಯಾಣಕ್ಕಾಗಿ ತಮ್ಮನ್ನು ಮೀಸಲಿಟ್ಟಿದ್ದಾರೆ.

ಮತ್ತಷ್ಟು ಓದು
Kannada News Now
Kannada News Now

'ಸೇನಾ ಹೆಲಿಕಾಪ್ಟರ್' ದುರಂತದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ.. ಹೇಳಿದ್ದೇನು ಗೊತ್ತಾ..?

'ಸೇನಾ ಹೆಲಿಕಾಪ್ಟರ್' ದುರಂತದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ.. ಹೇಳಿದ್ದೇನು ಗೊತ್ತಾ..?
  • 3hr
  • 0 views
  • 9 shares

ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದು

No Internet connection