Thursday, 29 Jul, 11.20 am Kannada News Now

ಭಾರತ
Railway Recruitment : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಉತ್ತರ ಕೇಂದ್ರ ರೈಲ್ವೆಯಲ್ಲಿ 1664 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಉತ್ತರ ಕೇಂದ್ರ ರೈಲ್ವೆಯಲ್ಲಿ 1664 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 1664 ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳನ್ನು ನೇಮಕ ಮಾಡಲಿದ್ದು, ಆಗಸ್ಟ್ 02 ರಿಂದ ಅರ್ಜಿಯನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

BIG NEWS : ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಯಾರಿಗೆ ಸಿಗಲಿದೆ `DCM' ಪಟ್ಟ?

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 02-08-2021

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-09-2021

Paytm ನಿಂದ 20,000 ಕ್ಕೂ ಹೆಚ್ಚು ಕ್ಷೇತ್ರ ಮಾರಾಟ ಅಧಿಕಾರಿ ಹುದ್ದೆ ಭರ್ತಿಗೆ ಕ್ರಮ

ಹುದ್ದೆಗಳ ವಿವರ

ಪ್ರಯಾಗ್ರಾಜ್‌ - ಇಲೆಕ್ಟ್ರಾನಿಕ್ ವಿಭಾಗ 339

ಜಾನ್ಸಿ ಡಿವಿಷನ್ 480

ಜಾನ್ಸಿ ವರ್ಕ್‌ಶಾಪ್‌ 185

ಆಗ್ರಾ ಡಿವಿಷನ್ 296

ಹಣ ತುಂಬಿದ ಬ್ಯಾಗ್ ಬಸ್ ನಲ್ಲೇ ಬಿಟ್ಟು ಹೋದ ಪ್ರಯಾಣಿಕ : ಬ್ಯಾಗ್ ಮರಳಿ ಪ್ರಯಾಣಿಕನಿಗೆ ನೀಡಿ, ಪ್ರಾಮಾಣಿಕತೆ ಮೆರೆದ KSRTC ಚಾಲಕ-ನಿರ್ವಾಹ

ವಯೋಮಿತಿ

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ : ಅರ್ಜಿ ಶುಲ್ಕ ರೂ.100. ಎಸ್‌ಸಿ, ಎಸ್‌ಟಿ, PWD, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top