Thursday, 04 Mar, 9.06 am Kannada News Now

ಕರ್ನಾಟಕ
ರಮೇಶ್ ಜಾರಕಿಹೊಳಿ ರಾಸಲೀಲೆ `ಸಿಡಿ' ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ದೂರು ನೀಡುವ ಮುನ್ನವೇ ಯುಟ್ಯೂಬ್ ನಲ್ಲಿ ವಿಡಿಯೋ ಅಪ್ ಲೋಡ್?

ಬೆಂಗಳೂರು : ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ಪೊಲೀಸರಿಗೆ ದೂರು ನೀಡುವ ಮೊದಲೇ ಕೆಲ ವಿಡಿಯೋಗಳನ್ನು ಯುಟ್ಯೂಬ್ ಗೆ ಅಪ್ ಲೋಡ್ ಮಾಡಲಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ.

ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ `ಫೇಸ್ ಬುಕ್' ಖಾತೆ ಹ್ಯಾಕ್!

ದಿನೇಶ್ ಕಲ್ಲಳ್ಳಿ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ನೀಡಿ, ಮಾಧ್ಯಮಗಳಿಗೆ ವಿಡಿಯೋ ಹಂಚಿಕೊಳ್ಳುವುದಕ್ಕೆ ಮೂರು ಗಂಟೆ ಮೊದಲೇ ಕೆಲ ವಿಡಿಯೋಗಳನ್ನು ಅಪ್ ಲೋಡ್ ಮಾಡಲಾಗಿತ್ತು. ಬಳಿಕ ವಿಡಿಯೋಗಳನ್ನು ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ. ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ವಿಡಿಯೋ ಅಪ್ ಲೋಡ್ ಮಾಡಿರುವ ಕುರಿತು ಇಂಟರ್ ನೆಟ್ ಪ್ರೊಟೋಕಾಲ್ ನಿಂದ ತಿಳಿದು ಬಂದಿದೆ ಎನ್ನಲಾಗಿದೆ.

Fastag ಬಳಕೆದಾರರಿಗೆ ಸಿಹಿ ಸುದ್ದಿ: ಪೆಟ್ರೋಲ್ ಮತ್ತು ಡೀಸೆಲ್ ತುಂಬುವುದರಿಂದ ಹಿಡಿದು ಪಾರ್ಕಿಂಗ್ ಶುಲ್ಕವನ್ನೂ ಪಾವತಿಗೆ ಅವಕಾಶ

ರಮೇಶ್ ಜಾರಕಿಹೊಳಿ ಮತ್ತು ಸಂತ್ರಸ್ತೆ ಕಾಮಕಾಂಡದಲ್ಲಿ ತೊಡಗಿರುವ ವಿಡಿಯೊಗಳ ಪೈಕಿ ಕೆಲವು ಬೆಂಗಳೂರಿನ ಹೋಟೆಲ್, ಅಪಾರ್ಟ್ ಮೆಂಟ್ ಗಳಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ವಿಚಾರವನ್ನು ಪೊಲೀಸರು ಖಚಿತಪಡಿಸಿಲ್ಲ.







Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top