Kannada News Now
Kannada News Now

'ರಂಜಾನ್ ಆಚರಣೆ'ಗಾಗಿ 6 ಹೊಸ ರೂಲ್ಸ್ : 'ಹೊಸ ಮಾರ್ಗಸೂಚಿ' ಬಿಡುಗಡೆ ಮಾಡಿದ ರಾಜ್ಯ ಅಲ್ಪಸಂಖ್ಯಾತ ಹಾಗೂ ವಕ್ಪ್ ಇಲಾಖೆ

'ರಂಜಾನ್ ಆಚರಣೆ'ಗಾಗಿ 6 ಹೊಸ ರೂಲ್ಸ್ : 'ಹೊಸ ಮಾರ್ಗಸೂಚಿ' ಬಿಡುಗಡೆ ಮಾಡಿದ ರಾಜ್ಯ ಅಲ್ಪಸಂಖ್ಯಾತ ಹಾಗೂ ವಕ್ಪ್ ಇಲಾಖೆ
  • 957d
  • 2.9k shares

ಬೆಂಗಳೂರು : ರಂಜಾನ್ ತಿಂಗಳ ಈ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ, ರಾಜ್ಯ ಅಲ್ಪಸಂಖ್ಯಾತ ಮತ್ತು ವಕ್ಫ್ ಮಂಡಳಿ ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ 6 ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ರಂಜಾನ್ ದಿನವಾದ ಏಪ್ರಿಲ್ 24ರಿಂದ 25, 2020ರ ವರಗೆ ಎಲ್ಲಾ ಮುಸ್ಲೀಂ ಬಾಂಧವರು ಪಾಲಿಸುವಂತೆ ಸೂಚಿಸಿದೆ. ಅಲ್ಲದೇ ಈ ಮಾರ್ಗ ಸೂಚಿಯ ಅನುಸಾರವೇ ನಡೆದುಕೊಳ್ಳುವಂತೆ ತಿಳಿಸಿದೆ.

ಈ ಕುರಿತಂತೆ ಮಾರ್ಗ ಸೂಚಿ ಬಿಡುಗಡೆ ಮಾಡಿರುವ ರಾಜ್ಯ ಅಲ್ಪ ಸಂಖ್ಯಾತ ಮತ್ತು ವಕ್ಫ್ ಮಂಡಳಿಯ ಅಧ್ಯಕ್ಷ, ಮೊಹಮ್ಮದ್ ಯೂಸುಫ್, ಈ 6 ಮಾರ್ಗ ಸೂಚಿಗಳ ಅನುಸಾರವೇ ಈ ಬಾರಿಯ ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರಂಜಾನ್ ಆಚರಿಸುವಂತೆ ಮುಸ್ಲೀಂ ಬಾಂಧವರಿಗೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಆ 6 ಮಾರ್ಗ ಸೂಚಿಗಳು ಈ ಕೆಳಗಿನಂತಿವೆ.

No Internet connection

Link Copied