Monday, 19 Apr, 10.23 am Kannada News Now

ಹೋಮ್
ಶಾಕಿಂಗ್ : ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ 25 ಜನರಿಗೆ ಕೊರೊನಾ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸದ್ಯ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಾಕನಹಳ್ಳಿ ಗ್ರಾಮದಲ್ಲಿ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಸದ್ಯ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top