Saturday, 23 Jan, 6.35 pm Kannada News Now

ಕರ್ನಾಟಕ
ಶೀಘ್ರದಲ್ಲೇ 'ಅನುದಾನಿತ ಶಾಲೆ'ಗಳಲ್ಲಿ ನಿವೃತ್ತಿ, ಮರಣ ಹೊಂದಿದ ಶಿಕ್ಷಕರ ಹುದ್ದೆಗಳಿಗೆ ಭರ್ತಿ - ಸಚಿವ ಸುರೇಶ್ ಕುಮಾರ್

ವಿಜಯಪುರ : ಅನುದಾನಿತ ಶಾಲೆಗಳಲ್ಲಿ ನಿವೃತ್ತಿ ಹಾಗೂ ಮರಣ ಹೊಂದಿದ ಶಿಕ್ಷಕರ ಸ್ಥಾನಗಳಿಗೆ ಭರ್ತಿ ಮಾಡಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದೆ. ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬಿಗ್ ನ್ಯೂಸ್ : ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ವರ್ಗಾವಣೆಯಲ್ಲಿ ಪ್ರಕಟಗೊಂಡಿರುವ ಕಡ್ಡಾಯ ವರ್ಗಾವಣೆ ಶಿಕ್ಷಕರಿಗೆ ಆದ್ಯತೆ ನೀಡಿದ ನಿಯಮಕ್ಕೆ ಕೆಎಟಿ ತಡೆ ನೀಡಿದೆ. ಆದ್ರೇ ಹೊಸ ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆಗೆ ತಡೆಯಾಜ್ಞೆ ನೀಡಿಲ್ಲ. ಈ ಬಗ್ಗೆ ಸರ್ಕಾರದ ಅಡ್ವೋಕೆಟ್ ಜನರಲ್ ಜೊತೆ ಚರ್ಚಿಸಿ, ಕೆಎಟಿಗೆ ಪ್ರಕರಣ ತ್ವರಿತಗತಿಯಲ್ಲಿ ವಿಚಾರಣೆ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದರು.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qRmLqX

BREAKING : ಜುಲೈ 1ರಿಂದ 2021-22ನೇ ಶೈಕ್ಷಣಿಕ ಸಾಲು ಆರಂಭಿಸಲು ನಿರ್ಧಾರ - ಶಿಕ್ಷಣ ಸಚಿವ ಸುರೇಶ್ ಕುಮಾರ್Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top