Dailyhunt
Transfer  : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

Transfer : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

Kannada News Now 4 years ago

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ತಾಂತ್ರಿಕ ಕಾರಣದಿಂದಾಗಿ ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Big shock for illegal 'BPL' cardholders : ರಾಜ್ಯದಲ್ಲಿ 85 ಸಾವಿರ `ಅನರ್ಹ ಬಿಪಿಎಲ್' ಕಾರ್ಡ್ ಗಳು ರದ್ದು!

ಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಕೆಲವು ಶಿಕ್ಷಕರಿಗೆ ಮಾತ್ರ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈ ಶಿಕ್ಷಕರು ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಲಾಗಿದೆ ಎಂದು ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now