ಭಾರತ
ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ: ʼ1367ʼ ವಿವಿಧ ಹುದ್ದೆಗಳಿಗೆ ʼHDFC ಬ್ಯಾಂಕ್ʼನಿಂದ ಅರ್ಜಿ ಅಹ್ವಾನ

ಡಿಜಿಟಲ್ ಡೆಸ್ಕ್: ಹೆಚ್ಡಿಎಫ್ಸಿ ಬ್ಯಾಂಕ್ (ಹೌಸಿಂಗ್ ಡೆವಲಪ್ಮೆಂಟ್ ಫಿನಾನ್ಸ್ ಕಾರ್ಪೋರೇಶನ್ ಲಿಮಿಟೆಡ್)ನಲ್ಲಿ ಖಾಲಿ ಇರುವ ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಸೇರಿ 1367 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ
ವೇತನ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 58,200/- ರೂ. ವೇತನವನ್ನ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 31, 2020ರೊಳಗೆ
ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://www.hdfcbank.com/ ಗೆ ಭೇಟಿ ನೀಡಿ. ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೋದು.
Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now